*ಮಾಜಿ ಶಾಸಕರ ಡಬಲ್ ಬ್ಯಾರಲ್ ಗನ್ ಏಕಾಏಕಿ ನಾಪತ್ತೆ; ದೂರು ದಾಖಲು*
ಪ್ರಗತಿವಾಹಿನಿ ಸುದ್ದಿ: ಮಾಜಿ ಶಾಸಕ ವಿ.ಎಸ್.ಪಾಟೀಲ್, ಅವರ ತೋಟದ ಮನೆಯಲ್ಲಿಟ್ಟಿದ್ದ ಡಬಲ್ ಬ್ಯಾರಲ್ ಗನ್ ನಾಪತ್ತೆಯಾಗಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಮಾಜಿ ಶಾಸಕ ವಿ.ಎಸ್.ಪಾಟೀಲ್ ಅವರ ಡಬಲ್ ಬ್ಯಾರಲ್ ಗನ್ ಕಳ್ಳತನವಾಗಿದೆ. ಜಿಲ್ಲೆಯ ಮುಂಡಗೋಡ ತಾಲೂಕಿನ ಅಂದಲಗಿಯಲ್ಲಿ ಈ ಘಟನೆ ನಡೆದಿದೆ. ವಿ.ಎಸ್.ಪಾಟೀಲ್ ಸ್ವರಕ್ಷಣೆಗಾಗಿ ಇಟ್ಟುಕೊಂಡಿದ್ದ ಬಂದೂಕು ಕಳ್ಳತನವಾಗಿದೆ. ಡಿ.31ರಂದು ತೋಟದ ಮನೆಯಲ್ಲಿರುವ ಪಂಪ್ ಹೌಸ್ ನಲ್ಲಿ ಬಂದೂಕು ಇಟ್ಟಿದ್ದರು. ಜನವರಿ 1ರಂದು ಬೆಳಿಗ್ಗೆ ನೋಡಿದಾಗ ಡಬಲ್ ಬ್ಯಾರಲ್ ಬಂದೂಕು ನಾಪತ್ತೆಯಾಗಿದೆ. ಮನೆ … Continue reading *ಮಾಜಿ ಶಾಸಕರ ಡಬಲ್ ಬ್ಯಾರಲ್ ಗನ್ ಏಕಾಏಕಿ ನಾಪತ್ತೆ; ದೂರು ದಾಖಲು*
Copy and paste this URL into your WordPress site to embed
Copy and paste this code into your site to embed