*ಶ್ರೀನಿವಾಸಪ್ರಸಾದ್ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿಗಳ ನಮನ; ಮೈಸೂರು ಚಾಮರಾಜನಗರ ಜಿಲ್ಲೆಗಳಲ್ಲಿ ನಾಳೆ ರಜೆ ಘೋಷಣೆ*

ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ದಿವಂಗತ ಶ್ರೀನಿವಾಸ್ ಪ್ರಸಾದ್ ರವರ ನಿಧನಕ್ಕೆ ಗೌರವ ಸೂಚಕವಾಗಿ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು . ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರದ ಹಾಲಿ ಸಂಸದರಾಗಿದ್ದ ದಿವಂಗತ ಶ್ರೀನಿವಾಸ್ ಪ್ರಸಾದ್ ರವರ ಪ್ರಾರ್ಥಿವ ಶರೀರಕ್ಕೆ ಮಾಲಾರ್ಪಣೆ ಮಾಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. 15 ದಿನಗಳ ಹಿಂದೆ ಭೇಟಿಯಾಗಿದ್ದಾಗ ರಾಜಕೀಯ ಮಾತನಾಡಿದೆವು. … Continue reading *ಶ್ರೀನಿವಾಸಪ್ರಸಾದ್ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿಗಳ ನಮನ; ಮೈಸೂರು ಚಾಮರಾಜನಗರ ಜಿಲ್ಲೆಗಳಲ್ಲಿ ನಾಳೆ ರಜೆ ಘೋಷಣೆ*