*ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ರೈಲಿಗೆ ಹಸಿರು ನಿಶಾನೆ ತೋರಿಸಿದ ವಿ ಸೋಮಣ್ಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರೈಲ್ವೆ ಮತ್ತು ಜಲಶಕ್ತಿ ಇಲಾಖೆಯ ಕೇಂದ್ರ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಬೆಳಗಾವಿ ಮತ್ತು ಖಾನಾಪುರದಲ್ಲಿ ಎರಡು ಪ್ರಮುಖ ರಸ್ತೆ ಕೆಳ ಸೇತುವೆಗಳು ಹಾಗೂ ಖಾನಾಪುರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.  ಈ ಯೋಜನೆಗಳು ಈ ಪ್ರದೇಶಗಳ ಸಂಪರ್ಕ ಪ್ರಯಾಣದ ದಕ್ಷತೆ ಮತ್ತು ಪ್ರಯಾಣಿಕರ ಸೌಕರ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ. ಇದೇ ಸಂದರ್ಭದಲ್ಲಿ, ಖಾನಾಪುರದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಿದ ಎಸ್ಎಸ್ಎಸ್ ಹುಬ್ಬಳ್ಳಿ – ದಾದರ್ ಸೆಂಟ್ರಲ್ ಎಕ್ಸ್ … Continue reading *ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ರೈಲಿಗೆ ಹಸಿರು ನಿಶಾನೆ ತೋರಿಸಿದ ವಿ ಸೋಮಣ್ಣ*