*ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಚಾರ: ನಾಗರಿಕ ವಿಮಾನಯಾನ ಸಚಿವರಿಗೆ ಪತ್ರ ಬರೆದ ಕೇಂದ್ರ ಸಚಿವ ವಿ.ಸೋಮಣ್ಣ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ನೂತನ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯ ಶಿರಾ ಬಳಿ ನಿರ್ಮಿಸಬೇಕೆಂಬುದು ರಾಜ್ಯದ ಬಹುತೇಕ ಜನಪ್ರತಿನಿಧಿಗಳ ಒತ್ತಾಯವಾಗಿದೆ. ಶಿರಾದಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳ ಪ್ರಗತಿಗೆ ಸಹಾಯಕವಾಗಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ ವಿ.ಸೋಮಣ್ಣ, ಕಳೆದ ವರ್ಷದ ಮಾರ್ಚ್ 20 ರಂದು ತುಮಕೂರು, ಚಿಕ್ಕಮಗಳೂರು, ದಾವಣಗೆರೆ, … Continue reading *ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಚಾರ: ನಾಗರಿಕ ವಿಮಾನಯಾನ ಸಚಿವರಿಗೆ ಪತ್ರ ಬರೆದ ಕೇಂದ್ರ ಸಚಿವ ವಿ.ಸೋಮಣ್ಣ*
Copy and paste this URL into your WordPress site to embed
Copy and paste this code into your site to embed