ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ವಸತಿ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜಪೇಟೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಹಿಳೆ ತನ್ನ ಸಮಸ್ಯೆ ಹೇಲಿಕೊಳ್ಳಲು ಸಚಿವರ ಬಳಿ ಬಂದಿದ್ದಾರೆ. ಈ ವೇಳೆ ಸಚಿವ ವಿ.ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ.
ಘಟನೆ ಬಳಿಕ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಕಿತ್ತೂರು ಉತ್ಸವ ಮುಂದೂಡಿಕೆ – ಜಿಲ್ಲಾಧಿಕಾರಿ ಆದೇಶ
https://pragati.taskdun.com/%e0%b2%b0%e0%b2%be%e0%b2%9c%e0%b3%8d%e0%b2%af/kittur-utsava-postphoned-dc-order/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ