
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾದ್ಯಂತ 1ರಿಂದ 9ನೇ ತರಗಗತಿವರೆಗಿನ ಎಲ್ಲ ಮಾಧ್ಯಮದ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜನೆವರಿ 11ರಿಂದ ಜನೆವರಿ 18 ರವರೆಗೆ ವಸತಿ ಶಾಲೆಯನ್ನೊಳಗೊಂಡಂತೆ 1ರಿಂದ 9ನೇ ತರಗತಿವರೆಗಿನ ಎಲ್ಲಾ ಮಾಧ್ಯಮದ ಶಾಲೆಗಳನ್ನು ತೆರಯದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಆದೇಶದ ಪ್ರತಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ