*ವಚನಾನಂದ ಶ್ರೀ ವಿರುದ್ಧ ಸಾಲು ಸಾಲು ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಹರಿಹರ ವೀರಶೈವ ಪಂಚಮಸಾಲಿ ಪೀಠದಿಂದ ಉಚ್ಛಾಟನೆಗೊಂಡಿರುವ ವಚನಾನಂದ ಶ್ರೀ ವಿರುದ್ಧ ಸಾಲು ಸಾಲು ಗಂಭೀರ ಆರೋಪಗಳು ಕೇಳಿಬಂದಿವೆ. ಪಂಚಮಸಾಲಿ ಸಮಾಜ ಟ್ರಸ್ಟ್‌ನ ಸದಸ್ಯ ಎಚ್.ಎಸ್. ನಾಗರಾಜ್ ಎಂಬುವವರು ಸುದ್ದಿಗೋಷ್ಠಿ ನಡೆಸಿ ವಚನಾನಂದ ಶ್ರೀಗಳು ರಾಜ್ಯದ ಹಿರಿಯ ಮತ್ತು ಪ್ರಮುಖ ರಾಜಕೀಯ ನಾಯಕರೊಂದಿಗೆ ನಡೆಸಿದ ದೂರವಾಣಿ ಸಂಭಾಷಣೆಗಳನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದಾರೆ. ಈ ರೆಕಾರ್ಡಿಂಗ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸುವ ಅಭ್ಯಾಸ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.Home add -Advt ಶ್ರೀಗಳ ಈ ನಡೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ನಾಯಕರಿಗೆ ತೀವ್ರ ಅಪಾಯಕಾರಿ … Continue reading *ವಚನಾನಂದ ಶ್ರೀ ವಿರುದ್ಧ ಸಾಲು ಸಾಲು ಗಂಭೀರ ಆರೋಪ*