*ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲು*
ಪ್ರಗತಿವಾಹಿನಿ ಸುದ್ದಿ: ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಮಠದ ವಸತಿ ನಿಲದಲ್ಲಿರುವ ಮಕ್ಕಳಿಂದ ವಚನಾನಂದ ಶ್ರೀಗಳು ಮಸಾಜ್ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಬಾಲಕನ ತಾಅಯಿಯೊಬರು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ದೂರು ದಾಅಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಲಕ್ಷ್ಮೀಶ್ವರ ಠಾಣೆಯಲ್ಲಿ ದಾಖಲಾಗಿದ್ದ ‘0’ ಎಫ್ ಐ ಆರ್, ಕೃತ್ಯ ನಡೆದ ಸ್ಥಳದ ವ್ಯಾಪ್ತಿ ಹಿನ್ನೆಲೆಯಲ್ಲಿ … Continue reading *ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲು*
Copy and paste this URL into your WordPress site to embed
Copy and paste this code into your site to embed