*ವಚನಾನಂದ ಶ್ರೀಗಳಿಗೆ ಮತ್ತೆ ಬಂಧನ ಭೀತಿ: ಜಾಮೀನು ರದ್ದುಗೊಳಿಸುವಂತೆ ಕೋರ್ಟ್ ಮೊರೆ ಹೋದ ತನಿಖಾಧಿಕಾರಿ*

ಪ್ರಗತಿವಾಹಿನಿ ಸುದ್ದಿ: ಪೋಕ್ಸೊ ಪ್ರಕರಣದ ಆರೋಪ ಎದುರಿಸುತ್ತಿರುವ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರಿಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ. ಪ್ರಕರಣ ದಾಖಲಾಗುವ ಮುನ್ನವೇ ಚಾಣಾಕ್ಷತನದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ಶ್ರೀಗಳ ಜಾಮೀನನ್ನು ರದ್ದುಗೊಳಿಸುವಂತೆ ತನಿಖಾಧಿಕಾರಿಗಳು ಇದೀಗ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.Home add -Advt ಲೈಂಗಿಕ ದೌರ್ಜನ್ಯ ಹಾಗೂ ಹಲ್ಲೆ ವಿಚಾರವಾಗಿ ಕಳೆದ ವಾರವಷ್ಟೇ ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಾಗಿತ್ತು. ಆದರೆ, ಕೇಸ್ ದಾಖಲಾಗುವ ಮುನ್ನವೇ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆಯುವಲ್ಲಿ … Continue reading *ವಚನಾನಂದ ಶ್ರೀಗಳಿಗೆ ಮತ್ತೆ ಬಂಧನ ಭೀತಿ: ಜಾಮೀನು ರದ್ದುಗೊಳಿಸುವಂತೆ ಕೋರ್ಟ್ ಮೊರೆ ಹೋದ ತನಿಖಾಧಿಕಾರಿ*