Belagavi NewsBelgaum News

*ಬನಶಂಕರಿ ಜಾತ್ರೆಯಲ್ಲಿ ಪಾಲ್ಗೊಂಡ ಮೃಣಾಲ್‌ ಹೆಬ್ಬಾಳಕರ್, ರಾಹುಲ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಮತ್ತು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ

ಬುಧವಾರ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವಡಗಾವಿಯ ಶ್ರೀ ಬನಶಂಕರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.

Home add -Advt

ನಂತರ, ವಡಗಾವಿ‌, ಖಾಸಬಾಗ್ ವ್ಯಾಪ್ತಿಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿ, ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪರಶುರಾಮ ಢಗೆ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ, ಕೇದಾರ್ ಜಿ, ಪವನ್ ರಾಥೋಡ್, ರಾಜೇಶ್ ಗಲಗಲಿ, ಬಸವರಾಜ ಕೆ, ಬಲರಾಮ ಸಂಗೊಳ್ಳಿ, ರಾಜು ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

Related Articles

Back to top button