Latest

*ಬೈಕ್ ಅಪಘಾತ: 8 ವರ್ಷದ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ರಸ್ತೆ ಬದಿ ಆಟವಾಡುತ್ತಿದ್ದ ಬಾಲಕನಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಹದೇವಪುರದಲ್ಲಿ ನಡೆದಿದೆ.

8 ವರ್ಷದ ಪರಶುರಾಮ್ ಮೃತ ಬಾಲಕ. ಮಹದೇವಪುರದ ನ್ಯೂ ಟೆಂಪಲ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಮಹದೇವಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt


Related Articles

Back to top button