*ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ*

ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ ಪ್ರಗತಿವಾಹಿನಿ ಸುದ್ದಿ/ ಬೆಳಗಾವಿ: ವೈಶ್ಯ ಸಮಾಜದ ವಿವಿಧ ಉಪಜಾತಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಹರಡಿಕೊಂಡಿರುವ ಸಮುದಾಯದವರನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಉದ್ದೇಶದಿಂದ ಶ್ರೀ ವೈಶ್ಯ ಗರಿಮಾ ಮಂಚದ ವತಿಯಿಂದ ಸೆಪ್ಟೆಂಬರ್ 6ರಂದು ಬೆಳಗಾವಿಯಲ್ಲಿ ಸ್ಥಾಪನಾ ದಿನ ಹಾಗೂ ವೈಶ್ಯ ಸಮ್ಮೇಳನ–2026 ಆಯೋಜಿಸಲಾಗಿದೆ. ಶ್ರೀ ವೈಶ್ಯ ಗರಿಮಾ ಮಂಚ್ ಕರ್ನಾಟಕ ಪ್ರದೇಶ ಅಧ್ಯಕ್ಷ ರೋಹನ್ ಜುವಳಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ನಗರದ ರೈಲ್ವೆ … Continue reading *ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ*