*ವಜ್ರಮುಷ್ಠಿ ಕಾಳಗ: ಪ್ರದೀಪ್ ಜೆಟ್ಟಿ ತಲೆಯಿಂದ ಚಿಮ್ಮಿದ ರಕ್ತ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬದ ಕೊನೇ ದಿನವಾದ ಇಂದು ವಿಜಯದಶಮಿ ಹಿನ್ನೆಲೆಯಲ್ಲಿ ಅರಮನೆ ಸಂಪ್ರದಾಯದಂತೆ ವಜ್ರಮುಷ್ಠಿ ಕಾಳಗ ನಡೆಯಿತು. ಅರಮನೆಯ ಶ್ವೇತ ವರಹ ದೇವಸ್ಥಾನದಲ್ಲಿ ವಜ್ರಮುಷ್ಠಿ ಕಾಳಗ ನಡೆಯಿತು. ಜಗ ಜಟ್ಟಿಗಳ ನಡುವಿನ ಕಾದಾಟದಲ್ಲಿ ರಕ್ತ ಚಿಮ್ಮುವವರೆಗೂ ಹೋರಾಟ ನಡೆಸಿದ್ದು, ಸಾವಿರಾರು ಜನರು ಈ ಕಾಳಗಕ್ಕೆ ಸಾಕ್ಷಿ ಆದರು.Home add -Advt ವಜ್ರಮುಷ್ಠಿ ಕಾಳಗದಲ್ಲಿ ಪ್ರಮೋದ್ ಜಟ್ಟಿಯಿಂದ ಚಾಮರಾಜನಗರದ ವೆಂಕಟೇಶ್ ಜಟ್ಟಿಗೆ ಪ್ರಹಾರ ಮಾಡಲಾಯಿತು. ಇದೇ ವೇಳೆ ಚನ್ನಪಟ್ಟಣದ ಪ್ರವೀಣ್ ಜಟ್ಟಿ … Continue reading *ವಜ್ರಮುಷ್ಠಿ ಕಾಳಗ: ಪ್ರದೀಪ್ ಜೆಟ್ಟಿ ತಲೆಯಿಂದ ಚಿಮ್ಮಿದ ರಕ್ತ*