*ಗ್ರಾಮ ಪಂಚಾಯಿತಿಗಳು ಬಲಗೊಂಡಾಗ ಅಧಿಕಾರ ವಿಕೇಂದ್ರೀಕರಣಕ್ಕೆ ಅರ್ಥ: ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ: ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮೊದಲನೆ ಮಹಡಿ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿಗಳು ಬಲಗೊಂಡಾಗ ಅಧಿಕಾರ ವಿಕೇಂದ್ರೀಕರಣಕ್ಕೆ ಅರ್ಥ ಬರುತ್ತದೆ. ಹಳ್ಳಿಗಳಿಗೆ ಹೆಚ್ಚಿನ ಅಧಿಕಾರ ಸಿಗಬೇಕು. ಹಾಗಾಗಿ ಗ್ರಾಮ ಸಭೆಗಳು ಹೆಚ್ಚಾಗಿ ನಡೆಯಬೇಕು. ಸ್ಥಳೀಯ ಆಡಳಿತಗಳು ಜನರಿಗೆ ನಿಸ್ವಾರ್ಥದಿಂದ ಸೇವೆ ಸಲ್ಲಿಸಬೇಕು ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು. ಈ ವೇಳೆ ಬೈಲಹೊಂಗಲ ಕ್ಷೇತ್ರದ ಶಾಸಕರಾದ ಮಹಾಂತೇಶ ಕೌಜಲಗಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ … Continue reading *ಗ್ರಾಮ ಪಂಚಾಯಿತಿಗಳು ಬಲಗೊಂಡಾಗ ಅಧಿಕಾರ ವಿಕೇಂದ್ರೀಕರಣಕ್ಕೆ ಅರ್ಥ: ಚನ್ನರಾಜ ಹಟ್ಟಿಹೊಳಿ*
Copy and paste this URL into your WordPress site to embed
Copy and paste this code into your site to embed