*ಗ್ರಾಮ ಪಂಚಾಯಿತಿಗಳು ಬಲಗೊಂಡಾಗ ಅಧಿಕಾರ ವಿಕೇಂದ್ರೀಕರಣಕ್ಕೆ ಅರ್ಥ: ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ: ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮೊದಲನೆ ಮಹಡಿ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು.Home add -Advt ಗ್ರಾಮ ಪಂಚಾಯಿತಿಗಳು ಬಲಗೊಂಡಾಗ ಅಧಿಕಾರ ವಿಕೇಂದ್ರೀಕರಣಕ್ಕೆ ಅರ್ಥ ಬರುತ್ತದೆ. ಹಳ್ಳಿಗಳಿಗೆ ಹೆಚ್ಚಿನ ಅಧಿಕಾರ ಸಿಗಬೇಕು. ಹಾಗಾಗಿ ಗ್ರಾಮ ಸಭೆಗಳು ಹೆಚ್ಚಾಗಿ ನಡೆಯಬೇಕು. ಸ್ಥಳೀಯ ಆಡಳಿತಗಳು ಜನರಿಗೆ ನಿಸ್ವಾರ್ಥದಿಂದ ಸೇವೆ ಸಲ್ಲಿಸಬೇಕು ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು. ಈ ವೇಳೆ ಬೈಲಹೊಂಗಲ ಕ್ಷೇತ್ರದ ಶಾಸಕರಾದ ಮಹಾಂತೇಶ ಕೌಜಲಗಿ, ಗ್ರಾಮ … Continue reading *ಗ್ರಾಮ ಪಂಚಾಯಿತಿಗಳು ಬಲಗೊಂಡಾಗ ಅಧಿಕಾರ ವಿಕೇಂದ್ರೀಕರಣಕ್ಕೆ ಅರ್ಥ: ಚನ್ನರಾಜ ಹಟ್ಟಿಹೊಳಿ*
Copy and paste this URL into your WordPress site to embed
Copy and paste this code into your site to embed