Kannada NewsKarnataka NewsLatest

ಪ್ರೇಮಿಗಳ ದಿನವೇ ಪ್ರೇಮಿಗಳ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ, ಸವದತ್ತಿ – ತಾಲೂಕಿನ ಹಂಚಿನಾಳದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪ್ರೇಮಿಗಳ ದಿನವೇ ಇವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Home add -Advt

ಹಂಚಿನಾಳ ಗ್ರಾಮದ ಆಸೀಪ್ ಹುಸೇನಸಾಬ ಜವಳಿ(21) ಮತ್ತು ಮಾಶಾಭೀ ಹಟೇಲಸಾಬ ಧಾರವಾಡ (20) ಮೃತ ಪ್ರೇಮಿಗಳು. ಕೆಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಆದರೆ ಹುಡುಗಿಯ ಮನೆಯವರು ಬೇರೊಬ್ಬ ಹುಡುಗನ ಜೊತೆಗೆ ಮದುವೆ ನಿಶ್ಚಯ ಮಾಡಿದ್ದರು.  ಇದರಿಂದ ನೊಂದು ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸಂಬಂಧ ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related Articles

Back to top button