*ವಾಲ್ಮೀಕಿ ನಿಗಮ ಹಗರಣದಲ್ಲಿ ದಿಢೀರ್ ಬದಲಾದ ನಾಗೇಂದ್ರ ಪಾತ್ರ*: *ಸಿಐಡಿ ಚಾರ್ಜ್ಶೀಟ್ನಲ್ಲಿ ಏನಿದೆ?*
ಪ್ರಗತಿವಾಹಿನಿ ಸುದ್ದಿ: ಬಹುಕೋಟಿ ವಾಲ್ಮೀಕಿ ನಿಗಮ ಹಗರಣದ ತನಿಖೆಯಲ್ಲಿ ಮಹತ್ವದ ತಿರುವು ಸಿಕ್ಕಿದೆ. ಮಾಜಿ ಸಚಿವ ಬಿ. ನಾಗೇಂದ್ರ ಅವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಿಐಡಿ ಅಂತಿಮ ವರದಿ ಸಲ್ಲಿಸಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ನಾಗೇಂದ್ರ ಅವರನ್ನು ಆರೋಪಿಯನ್ನಾಗಿ ಮಾಡದೆ ಪ್ರಮುಖ ಸಾಕ್ಷಿಯನ್ನಾಗಿ ಪರಿಗಣಿಸಲಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 25ರಂದು ಸಿಐಡಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ … Continue reading *ವಾಲ್ಮೀಕಿ ನಿಗಮ ಹಗರಣದಲ್ಲಿ ದಿಢೀರ್ ಬದಲಾದ ನಾಗೇಂದ್ರ ಪಾತ್ರ*: *ಸಿಐಡಿ ಚಾರ್ಜ್ಶೀಟ್ನಲ್ಲಿ ಏನಿದೆ?*
Copy and paste this URL into your WordPress site to embed
Copy and paste this code into your site to embed