*ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ: ಆರು ಜನರ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರ ಪ್ರಕರಣವು ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಪ್ರಕರಣಕ್ಕೆ ಸಂಭಂದಿಸಿದ ಒಟ್ಟು ಆರು ಜನರ ವಿರುದ್ಧ ದೂರು ದಾಖಲಾಗಿದೆ.‌ ನಿಗಮದ ಪ್ರಧಾನ ವ್ಯವಸ್ಥಾಪಕರ ದೂರಿನಂತೆ ಈ ಪ್ರಕರಣ​​ದಲ್ಲಿ ಇದೀಗ 6 ಜನ ಯೂನಿಯನ್​​​ ಬ್ಯಾಂಕ್​​ ಸಿಬ್ಬಂದಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್​​​​​​ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ. ನಿಗಮದಲ್ಲಿ 94.73 ಕೋಟಿ ರೂಪಾಯಿ ಅವ್ಯವಹಾರವಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. … Continue reading *ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ: ಆರು ಜನರ ವಿರುದ್ಧ ದೂರು ದಾಖಲು*