*ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬಾನಗರದ ಕೆಂಚಪ್ಪ ಲೇಔಟ್ ನ ನಿವಾಸದಲ್ಲಿ ನಡೆದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬರೋಬ್ಬರಿ 187 ಕೋಟಿ ರೂ. ಹಗರಣ ನಡೆದಿದೆ. ಈ ಪೈಕಿ 85 ಕೋಟಿ ರೂ. ಹಣವನ್ನು ಕಾನೂನು ಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ. ಅಧಿಕಾರಿಗಳು ಮಾಡಿದ ತಪ್ಪು ನನ್ನ ಮೇಲೆ ಹಾಕುತ್ತಿದ್ದಾರೆ, ನನ್ನ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಡೆತ್ … Continue reading *ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ*