ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣ: 45 ಕೋಟಿ ಸೀಜ್ ಮಾಡಿದ ಎಸ್ಐಟಿ
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಹಗರಣದ ಪ್ರಕರಣ ತನಿಖೆ ನಡೆಸುತ್ತಿರುವ ಎಸ್ಐಟಿ ಹೈದರಾಬಾದ್ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ನಲ್ಲಿದ್ದ 45 ಕೋಟಿ ರೂ. ಹಣ ಜಪ್ತಿ ಮಾಡಿದೆ. ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದ ಬಂಧಿತ ಆರೋಪಿ ಸತ್ಯನಾರಾಯಣ್ ಒಡೆತನದ ಸಹಕಾರಿ ಬ್ಯಾಂಕ್ ಇದಾಗಿದ್ದು, ಇದೇ ಬ್ಯಾಂಕ್ ನ18 ನಕಲಿ ಖಾತೆಗೆ 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ವರ್ಗಾವಣೆಯಾಗಿದ್ದ 94.73 ಕೋಟಿ ರೂ. ಪೈಕಿ ಬಹುಪಾಲು ಹಣ ಡ್ರಾ ಆಗಿತ್ತು. ಇನ್ನುಳಿದ ಹಣ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣ: 45 ಕೋಟಿ ಸೀಜ್ ಮಾಡಿದ ಎಸ್ಐಟಿ
Copy and paste this URL into your WordPress site to embed
Copy and paste this code into your site to embed