*ವಾಲ್ಮೀಕಿ ಜಯಂತಿ*: *ವಿವಿಧ ವಾಲ್ಮೀಕಿ ಯುವಕ ಸಂಘಗಳಿಗೆ ಲಕ್ಷ್ಮೀತಾಯಿ ಫೌಂಡೇಶನ್‌ನಿಂದ ಆರ್ಥಿಕ ನೆರವು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ : ಮಹರ್ಷಿ ವಾಲ್ಮೀಕಿ ಜಯಂತಿಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ವಾಲ್ಮೀಕಿ ಯುವಕ ಸಂಘಗಳು ಹಾಗೂ ವಾಲ್ಮೀಕಿ ಸಂಘಟನೆಗಳಿಗೆ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ನೀಡಿದರು. ಪ್ರತಿ ವರ್ಷದಂತೆ ಈ ಬಾರಿಯೂ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ಅನುಕೂಲವಾಗುವಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ … Continue reading *ವಾಲ್ಮೀಕಿ ಜಯಂತಿ*: *ವಿವಿಧ ವಾಲ್ಮೀಕಿ ಯುವಕ ಸಂಘಗಳಿಗೆ ಲಕ್ಷ್ಮೀತಾಯಿ ಫೌಂಡೇಶನ್‌ನಿಂದ ಆರ್ಥಿಕ ನೆರವು*
Copy and paste this URL into your WordPress site to embed
Copy and paste this code into your site to embed