*ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಗೆ SIT ರಚನೆ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಸಿಐಡಿ ಎಸ್ಐಟಿ ರಚನೆ ಮಾಡಿದೆ.Home add -Advt ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್, ನಿಗಮದಲ್ಲಿ ನಡೆದ 187 ಕೋಟಿ ಹಗರಣದ ಬಗ್ಗೆ ಹಾಗೂ ಅದರಲ್ಲಿ 88 ಕೋಟಿ ಕಾನೂನು ಬಾಹಿರವಾಗಿ ಹಣ ವರ್ಗಾವಣೆಯಾಗಿದೆ ಎಂದು ಆರೋಪಿ ಕೆಲ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿ ಶಿವಮೊಗ್ಗದ ವಿನೋಬಾನಗರ ನಿವಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಗರಣದಲ್ಲಿ ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಚಂದ್ರಶೇಖರ್ ಆರೋಪಿಸಿದ್ದರು. ಹಣ … Continue reading *ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಗೆ SIT ರಚನೆ*