*ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ಇಡಿ ದಾಳಿ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗದ ಹಣ ಅಕ್ರಮ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತರ ಮನೆ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಹಗರಣ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಬಳ್ಳಾರಿ, ರಾಯಚೂರು, ಕೊಪ್ಪಳದಲ್ಲಿ ದಾಳಿ ನಡೆಸಿದ್ದು, ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಸೇರಿದಂತೆ ಕೆಲ ಆಪ್ತ ಸಹಾಯಕರ ಮನೆಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.Home add -Advt ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಕೆಗೆ ಸಮಯ … Continue reading *ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ಇಡಿ ದಾಳಿ*