*ವಾಲ್ಮೀಕಿ ನಿಗಮದ ಅವ್ಯವಹಾರ ಕೇಸ್: CBI ತನಿಖೆಗೆ ಹೈಕೋರ್ಟ್ ನಕಾರ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಹೈಕೋರ್ಟ್ ನಿರಾಕರಿಸಿದೆ.Home add -Advt ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ತಿಳಿಸಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈ ಪ್ರಕರಣದ ತನಿಖೆಗೆ ಸಿಬಿಐಗೆ ವಹಿಸಿದರೆ. ಇಂತದ್ದೇ ಬ್ಯಾಂಕ್ ಹಗರಣಗಳ ಬಗ್ಗೆ ಎಲ್ಲವನ್ನೂ ಸಿಬಿಐ ತನಿಖೆಗೆ ವಹಿಸಬೇಕು … Continue reading *ವಾಲ್ಮೀಕಿ ನಿಗಮದ ಅವ್ಯವಹಾರ ಕೇಸ್: CBI ತನಿಖೆಗೆ ಹೈಕೋರ್ಟ್ ನಕಾರ*