*ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ 30 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ 30 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.Home add -Advt ವಾಲ್ಮೀಕಿ ನಿಗಮ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (KGTTI) ಈ ಮೂರೂ ಘಟಕಗಳಲ್ಲಿ ನಡೆದಿರುವ ಆರ್ಥಿಕ ದುರುಪಯೋಗದ ತನಿಖೆ ಪೂರ್ಣಗೊಳಿಸಲಾಗಿದ್ದು, ಮೂರರಲ್ಲೂ ಮಾಜಿ ಸಚಿವ … Continue reading *ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ 30 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*