*ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್: ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಚಿವ ನಾಗೇಂದ್ರ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಮೂರು ತಿಂಗಳ ಬಳಿಕ ಬಿ.ನಾಗೇಂದ್ರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.Home add -Advt ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ, ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಅವರನ್ನು ಜಾರಿ … Continue reading *ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್: ಜಾಮೀನು ಮಂಜೂರು*