*ಮಾಜಿ ಸಚಿವ ನಾಗೇಂದ್ರ ನ್ಯಾಯಾಂಗ ಬಂಧನಕ್ಕೆ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಶ ಕೋರ್ಟ್ ಆದೇಶ ಹೊರಡಿಸಿದೆ. ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಿ, ಕಸ್ಟಡಿಗೆ ಪಡೆದಿತ್ತು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಜನಪ್ರತಿನಿಧಿಗಳ ಕೋರ್ಟ್ ಗೆ ನಾಗೇಂದ್ರ ಅವರನ್ನು ಹಾಜರುಪಡಿಸಲಾಗಿತ್ತು. ಇಡಿ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಮತ್ತೆ … Continue reading *ಮಾಜಿ ಸಚಿವ ನಾಗೇಂದ್ರ ನ್ಯಾಯಾಂಗ ಬಂಧನಕ್ಕೆ*
Copy and paste this URL into your WordPress site to embed
Copy and paste this code into your site to embed