*ವಾಲ್ಮೀಕಿ ನಿಗಮದಲ್ಲಿ ಹಗರಣ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಉತ್ತರವೇನು?*

ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಕುರಿತಾಗಿ ವಿಧಾನಮಂಡಲದಲ್ಲಿ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.Home add -Advt ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಾಗುವುದು. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು. ಸಿಎಂ ಸಿದ್ದರಾಮಯ್ಯ ಸದನದಲ್ಲಿ ನೀಡಿದ ಉತ್ತರ ಇಲ್ಲಿದೆ. ಬಿ.ಜೆ.ಪಿ. ಯವರ ಹುನ್ನಾರ ಇಷ್ಟೆ. ಒಂದು, ಮುಖ್ಯಮಂತ್ರಿಯ ಹೆಸರಿಗೆ ಮಸಿ ಬಳಿಯುವುದು. ಎರಡನೆಯದು, ಸರ್ಕಾರ ಪರಿಶಿಷ್ಟ ಜಾತಿ/ ಪಂಗಡಗಳ … Continue reading *ವಾಲ್ಮೀಕಿ ನಿಗಮದಲ್ಲಿ ಹಗರಣ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಉತ್ತರವೇನು?*