*ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.Home add -Advt ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕೌಂಟ್ ಸುಪರಿಡೆಂಟ್ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರ ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. … Continue reading *ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed