*ವಾಲ್ಮೀಕಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ.Home add -Advt ಎರಡು ದಿನಗಳ ಹಿಂದೆ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್ ನಿಗಮದಲ್ಲಿ 187 ಕೋಟಿ ಹಗರಣ ನಡೆದಿದ್ದು, ಅದರಲ್ಲಿ 88 ಕೋಟಿ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಆರೋಪಿಸಿ ಹಾಗೂ ಮೂವರು ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿನ ಮನೆಯಲ್ಲಿ … Continue reading *ವಾಲ್ಮೀಕಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್*