*ವಾಲ್ಮೀಕಿ ನಿಮಗದ ಹಗರಣ: ಇಡಿ ಅಧಿಕಾರಿಗಳ ಮೇಲಿನ ಕೇಸ್ ರದ್ದತಿಗೆ ಕೋರ್ಟ್ ಆದೇಶ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣ ಕುರಿತು ತನಿಖೆ ಮಾಡಿದ್ದ ಇ.ಡಿ. ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗೆ ವಿಚಾರಣೆಯ ನೆಪದಲ್ಲಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳು ತಮ್ಮವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ ನ್ಯಾಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿ ಈ … Continue reading *ವಾಲ್ಮೀಕಿ ನಿಮಗದ ಹಗರಣ: ಇಡಿ ಅಧಿಕಾರಿಗಳ ಮೇಲಿನ ಕೇಸ್ ರದ್ದತಿಗೆ ಕೋರ್ಟ್ ಆದೇಶ*
Copy and paste this URL into your WordPress site to embed
Copy and paste this code into your site to embed