Kannada NewsKarnataka NewsLatestNational

*ಭೀಕರ ಅಪಘಾತ; 6 ಜನರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ವ್ಯಾನ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 6 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಹ್ಮದ್ ನಗರ- ಕಲ್ಯಾಣ್ ಹೆದ್ದಾರಿಯಲ್ಲಿ ನಡೆದಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪಾರ್ನರ್ ಆಸ್ಪತ್ರೆಗೆ ದಾಖಲಿಸಲಗೈದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಸಂಭವಿಸಿದ ಘಟನೆಯೂ ನಡೆದಿದೆ.

ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button