*ಬೆಳಗಾವಿ: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಆದೇಶಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಇತ್ತಿಚಿಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಳಗಾವಿಯನ್ನು ಹೊರತು ಪಡಿಸಿದರೆ ನೇರವಾಗಿ ಮಹಾರಾಷ್ಟ್ರದ ಮೀರಜ ಮತ್ತು ಸಾಂಗ್ಲಿ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ ಘಟಪ್ರಭಾ ಹಲವಾರು … Continue reading *ಬೆಳಗಾವಿ: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್*