*ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಚಾಲನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಂದೇ ಭಾರತ್ ಎಕ್ಸ್ ಪ್ರೆಸ್, ರೈಲು ಸಂಖ್ಯೆ 20670 ಪುಣೆ-ಹುಬ್ಬಳ್ಳಿ ವಿಬಿ ಘಟಪ್ರಭಾದಲ್ಲಿ ಹೆಚ್ಚುವರಿ ನಿಲುಗಡೆಗೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಮತ್ತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಸಿರು ನಿಶಾನೆ ತೋರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ್ ಶೆಟ್ಟರ್, ಮಿರಜ್ ಮತ್ತು ಬೆಳಗಾವಿ ನಡುವೆ ಇರುವ ಘಟಪ್ರಭಾ ಪಟ್ಟಣವು ತ್ವರಿತವಾದ ಅಭಿವೃದ್ಧಿಗೆ ಸಾಕ್ಷಿಯಾಗಿದೆ. ಹಾಗೂ ವಂದೇ ಭಾರತ್ ನಿಲುಗಡೆಯೊಂದಿಗೆ, ಈ ಪ್ರದೇಶವು ಮತ್ತಷ್ಟು ಪ್ರಗತಿ ಸಾಧಿಸುವ ನಿರೀಕ್ಷೆಯಿದೆ. … Continue reading *ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಚಾಲನೆ*
Copy and paste this URL into your WordPress site to embed
Copy and paste this code into your site to embed