*ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ. ಕೇರಳ ಮೂಲದ ಸ್ಟೆರ್ಲಿನ್ ಎಲಿಜ (19), ಜಸ್ಟಿನ್ ಜೋಸೆಫ್ (20) ಮೃತ ವಿದ್ಯಾರ್ಥಿಗಳು. ಇಬ್ಬರೂ ಸಪ್ತಗಿರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ ಸಿ ನರ್ಸಿಂಗ್ ಓದುತ್ತಿದ್ದರು. ಇಬ್ಬರೂ ಪಿಜಿಗೆ ಹೋಗುವಾಗ ರೈಲ್ವೆ ಟ್ರ್ಯಾಕ್ ಮೂಲಕ ಹೋಗಲು ಮುಂದಾಗಿದ್ದರು. ಈ ವೇಳೆ ಏಕಾಏಕಿ ಬಂದ ರೈಲಿಗೆ ಸಿಲುಕಿ ಇಬ್ಬರೂ … Continue reading *ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ದುರ್ಮರಣ*