*ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ರೈಲಿನ ಸಿ4 ಕೋಚ್ ಗೆ ಹಾನಿಯಾಗಿದೆ. ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಯಾವುದೇ ತೊಂದರೆಯಾಗಿಲ್ಲ. ಲಕ್ನೌ೦ದೆಹಲಿ ವಂದೇ ಭಾರತ್ ಎಕ್ಸ್ ಪ್ರೆಸ್ ನಲ್ಲಿ ಭಾಗವತ್ ಮೀರತ್ ಗೆ ತೆರಳುತ್ತಿದ್ದರು. ಈ ವೇಳೆ ಹರ್ದೋಯ್ … Continue reading *ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ*
Copy and paste this URL into your WordPress site to embed
Copy and paste this code into your site to embed