*ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ನೀಡಿದ್ದ ಚಪಾತಿ ಊಟದಲ್ಲಿ ಜಿರಳೆ ಪತ್ತೆ*
ಪ್ರಗತಿವಾಹಿನಿ ಸುದ್ದಿ; ಭೋಪಾಲ್: ನವದೆಹಲಿ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭವಾಗಿ ಕೆಲ ದಿನಗಳಲ್ಲೇ ಸಾಕಷ್ಟು ಸುದ್ದಿಯಲ್ಲಿದೆ. ಆದರೆ ಇದೀಗ ರೈಲಿನಲ್ಲಿ ನೀಡಲಾಗಿದ್ದ ಊಟದಲ್ಲಿ ಜಿರಳೆ ಪತ್ತೆಯಾಗಿದ್ದು, ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಭೋಪಾಲ್ ನಿಂದ ಗ್ವಾಲಿಯರ್ ಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ರೈಲಿನಲ್ಲಿ ನೀಡಲಾಗಿದ್ದ ಚಪಾತಿ ಊಟದಲ್ಲಿ ಜಿರಳೆ ಪತ್ತೆಯಾಗಿದ್ದು, ಪ್ರಯಾಣಿಕ ಈ ಬಗ್ಗೆ ಟ್ವಿಟರ್ ನಲ್ಲಿ ಫೋಟೋ ಹಾಕಿ ಐಆರ್ ಟಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಪುಂಡೂಕ್ ಎಂಬ … Continue reading *ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ನೀಡಿದ್ದ ಚಪಾತಿ ಊಟದಲ್ಲಿ ಜಿರಳೆ ಪತ್ತೆ*
Copy and paste this URL into your WordPress site to embed
Copy and paste this code into your site to embed