*ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ನೀಡಿದ್ದ ಚಪಾತಿ ಊಟದಲ್ಲಿ ಜಿರಳೆ ಪತ್ತೆ*

ಪ್ರಗತಿವಾಹಿನಿ ಸುದ್ದಿ; ಭೋಪಾಲ್: ನವದೆಹಲಿ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭವಾಗಿ ಕೆಲ ದಿನಗಳಲ್ಲೇ ಸಾಕಷ್ಟು ಸುದ್ದಿಯಲ್ಲಿದೆ. ಆದರೆ ಇದೀಗ ರೈಲಿನಲ್ಲಿ ನೀಡಲಾಗಿದ್ದ ಊಟದಲ್ಲಿ ಜಿರಳೆ ಪತ್ತೆಯಾಗಿದ್ದು, ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.Home add -Advt ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಭೋಪಾಲ್ ನಿಂದ ಗ್ವಾಲಿಯರ್ ಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ರೈಲಿನಲ್ಲಿ ನೀಡಲಾಗಿದ್ದ ಚಪಾತಿ ಊಟದಲ್ಲಿ ಜಿರಳೆ ಪತ್ತೆಯಾಗಿದ್ದು, ಪ್ರಯಾಣಿಕ ಈ ಬಗ್ಗೆ ಟ್ವಿಟರ್ ನಲ್ಲಿ ಫೋಟೋ ಹಾಕಿ ಐಆರ್ ಟಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾನೆ. … Continue reading *ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ನೀಡಿದ್ದ ಚಪಾತಿ ಊಟದಲ್ಲಿ ಜಿರಳೆ ಪತ್ತೆ*