*ಬೆಳಗಾವಿ ಪಾಲಿಕೆ ಸಭೆಯಲ್ಲಿ ವಂದೇ ಮಾತರಂ ವಿವಾದ: ಮೇಯರ್ ಪುಲ್ ಗರಂ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಆರಂಭದಲ್ಲೇ ವಂದೇ ಮಾತರಂ ವಿಚಾರವಾಗಿ ಗದ್ದಲಕ್ಕೆ ಸಾಕ್ಷಿಯಾಯಿತು. ಸಭೆಯ ಆರಂಭದಲ್ಲಿ ನಾಡಗೀತೆ ಪ್ರಸಾರಗೊಂಡ ಬಳಿಕ ವಂದೇ ಮಾತರಂ ಹಾಡಿಸಲಾಯಿತು. ರಾಜ್ಯ ಸರ್ಕಾರದ ಸೂಚನೆಯಂತೆ ಎರಡು ಚರಣಗಳನ್ನು ಮಾತ್ರ ಪ್ಲೇ ಮಾಡಲಾಗಿದ್ದು, ಬಳಿಕ ಬಿಜೆಪಿ ಸದಸ್ಯರು ವಂದೇ ಮಾತರಂನ ಉಳಿದ ಭಾಗವನ್ನು ಸಾಮೂಹಿಕವಾಗಿ ಹಾಡಿದರು. ಇದಕ್ಕೆ ವಿಪಕ್ಷ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಭಾಂಗಣದಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಘಟನೆಯಿಂದ ಗರಂ ಆದ … Continue reading *ಬೆಳಗಾವಿ ಪಾಲಿಕೆ ಸಭೆಯಲ್ಲಿ ವಂದೇ ಮಾತರಂ ವಿವಾದ: ಮೇಯರ್ ಪುಲ್ ಗರಂ*