*ವಂದೇ ಮಾತರಂ ಗೀತೆ ವಿವಾದ: ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ*

ಪ್ರಗತಿವಾಹಿನಿ ಸುದ್ದಿ: ವಂದೇ ಮಾತರಂ ಗೀತೆ ವಿಚಾರವಾಗಿ ಉಂಟಾಗಿದ್ದ ಗೊಂದಲ, ವಿವಾದಗಳಿಗೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ವಂದೇ ಮಾತರಂ ಗೀತೆ ವಿಚಾರವಾಗಿ ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿದೆ. ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿರುವ ನಿಯಮ ಹಾಗೂ ಅದನ್ನು ಉಲ್ಲಂಘಿಸಿದರೆ ಶಿಕ್ಷೆ ವಿಧಿಸುವ ಕಾನೂನಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆತ್ಮಸಾಕ್ಷಿಯ ಆಧಾರದ ಮೇಲೆ ಅಥವಾ ಧಾರ್ಮಿಕ ನಂಬಿಕೆಯ ಕಾರಣಕ್ಕೆ ಯಾರಾದರೂ ವಂದೇ ಮಾತರಂ ಹಾಡಲು ನಿರಾಕರಿಸಿದರೆ ಅವರನ್ನು ದಂಡನಾತ್ಮಕ ಕ್ರಮಗಳಿಗೆ ಗುರಿಪಡಿಸುವಂತಿಲ್ಲ … Continue reading *ವಂದೇ ಮಾತರಂ ಗೀತೆ ವಿವಾದ: ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ*