*ವಂದೇ ಮಾತರಂ ನಾವು ಪೂರ್ಣ ಗೀತೆ ಹಾಡುತ್ತೇವೆ; ತಾಕತ್ತಿದ್ದರೆ ತಡೆಯಿರಿ: ಸರ್ಕಾರಕ್ಕೆ ಸವಾಲು ಹಾಕಿದ ಆರ್.ಅಶೋಕ್*

ಪ್ರಗತಿವಾಹಿನಿ ಸುದ್ದಿ: ವಿಧಾನಮಂಡಲ ವಿಶೇಷ ಅಧಿವೇಶನ ಇಂದಿನಿಂದ ಮೂರು ದಿನಗಳಕಾಲ ನಡೆಯಲಿದ್ದು, ಸದನದ ಆರಂಭದಲ್ಲೇ ವಂದೇ ಮಾತರಂ ವಿಚಾರವಾಗಿ ಗದ್ದಲ ಕೋಲಾಹಲ ನಡೆಯುವ ಸಾಧ್ಯತೆ ದಟ್ಟವಾಗಿದೆ. ವಿಧಾನಸಭೆ ಅಧಿವೇಶನದಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಹಾಡಲು ಸರ್ಕಾರ ಆದೇಶಿಸಿದೆ. ಇದಕ್ಕೆ ವಿಪಕ್ಷ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಾವು ಪೂರ್ತಿ ಹಾಡು ಹಾಡುತ್ತೇವೆ ಎಂದಿದ್ದಾರೆ. ಈ ಬಗ್ಗೆ ಪ್ರತಿಕ್ರೊಯಿಸಿರುವ ವಿಪಕ್ಷ ನಾಯಕ ಆರ್‌ ಅಶೋಕ್, ನಾವು ಸದನದಲ್ಲಿ ಸಂಪೂರ್ಣ ವಂದೇ ಮಾತರಂ ಗೀತೆಯನ್ನು … Continue reading *ವಂದೇ ಮಾತರಂ ನಾವು ಪೂರ್ಣ ಗೀತೆ ಹಾಡುತ್ತೇವೆ; ತಾಕತ್ತಿದ್ದರೆ ತಡೆಯಿರಿ: ಸರ್ಕಾರಕ್ಕೆ ಸವಾಲು ಹಾಕಿದ ಆರ್.ಅಶೋಕ್*