Latest

ವಂದಿತಾ ಶರ್ಮಾ ರಾಜ್ಯದ ಮುಖ್ಯ ಕಾರ್ಯದರ್ಶಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕವಾಗಿದ್ದಾರೆ.

ಹಾಲಿ ಮುಖ್ಯ ಕಾರ್ಯದರ್ಶಿ ರವಿ ಕುಮಾರ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ವಂದಿತಾ ಶರ್ಮಾ ಅವರ ನೇಮಕವಾಗಿದೆ.

Home add -Advt

ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಲವು ಅಧಿಕಾರಿಗಳ ಹೆಸರು ಕೇಳಿ ಬಂದಿತ್ತು. ಅಂತಿಮವಾಗಿ 1986ರ ಬ್ಯಾಚ್, ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.

ಆದೇಶ ಪ್ರತಿ ಇಲ್ಲಿದೆ – e DPAR 210 SAS 2022 27 05 2022

ಮುಖ್ಯಕಾರ್ಯದರ್ಶಿ ಹುದ್ದೆಗೆ 9 ಐಎಎಸ್ ಅಧಿಕಾರಿಗಳು ರೇಸ್ ನಲ್ಲಿ

Related Articles

Back to top button