*ವಂಡ್ಸೆ ಗ್ರಾಮ ಪಂಚಾಯತ್ ಕಾರ್ಯ ಇಡೀ ರಾಜ್ಯಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ನಿರಾಮಯ ಸೊಸೈಟಿಯ ಸಮುದಾಯ ಉಪಶಮನ ಆರೈಕೆ ಕೇಂದ್ರಕ್ಕೆ ಚಾಲನೆ ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಬದ್ದತೆ ಹೊಂದಿರುವ ವಂಡ್ಸೆ ಗ್ರಾಮದ ನಿರಾಮಯ ಸೊಸೈಟಿಯ ಸೇವೆ ರಾಜ್ಯದ ಇತರ ಪಂಚಾಯತಿಗಳಿಗೂ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಂಡ್ಸೆ ಕ್ಲಸ್ಟರ್ ವ್ಯಾಪ್ತಿಯ ವಂಡ್ಸೆ, ಚಿತ್ತೂರು, ಇಡೂರು-ಕುಂಜ್ಞಾಡಿ, ಆಲೂರು, ಹಕ್ಲಾಡಿ, ಹೆಮ್ಮಾಡಿ ಮತ್ತು ಕೆರಾಡಿ ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು … Continue reading *ವಂಡ್ಸೆ ಗ್ರಾಮ ಪಂಚಾಯತ್ ಕಾರ್ಯ ಇಡೀ ರಾಜ್ಯಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*