*ವಾಣಿ ಶಿವರಾಂ, ರೂಪಾ ಲಿಂಗೇಶ್ ಕಾಂಗ್ರೆಸ್ ಸೇರ್ಪಡೆ*

ಕಾಂಗ್ರೆಸ್ ವಕ್ತಾರರಾಗಿ ತೇಜಸ್ವಿನಿ ನೇಮಕ Home add -Advt ಪ್ರಗತಿವಾಹಿನಿ ಸುದ್ದಿ: ವಾಣಿ ಶಿವರಾಂ, ರೂಪಾ ಲಿಂಗೇಶ್, ಗೋಪಿಕೃಷ್ಣ, ಛಲವಾದಿ ಮಹಾಸಭಾದ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷಕ್ಕೆ ಬರ ಮಾಡಿಕೊಂಡ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್, ಕೆ. ಶಿವರಾಂ ಅವರ ಧರ್ಮಪತ್ನಿ ವಾಣಿ ಶಿವರಾಂ ಅವರು ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಜತೆಯಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಬಿಜೆಪಿ ಹಾಗೂ ಬೇರೆ ಪಕ್ಷಕ್ಕೆ ಸೇರುವುದಕ್ಕಿಂತ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ … Continue reading *ವಾಣಿ ಶಿವರಾಂ, ರೂಪಾ ಲಿಂಗೇಶ್ ಕಾಂಗ್ರೆಸ್ ಸೇರ್ಪಡೆ*