*1274 ಕೋಟಿ ವೆಚ್ಚದಲ್ಲಿ ಮತ್ತೊಂದು ನೀರಾವರಿ ಯೋಜನೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಇದು ಜಾರಿ ಆದರೆ ಈ ಭಾಗದ ಕಟ್ಟ ಕಡೆಯ ಜಮೀನಿಗೂ ನೀರು ಒದಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡುವುದಾಗಿ ಕಾರಜೋಳ ಅವರು ಬರೀ ಬಾಯಿ ಮಾತಲ್ಲಿ ಹೇಳಿ ಬಳಿಕ ವಂಚಿಸಿದರು. ಈ ಯೋಜನೆಗೆ … Continue reading *1274 ಕೋಟಿ ವೆಚ್ಚದಲ್ಲಿ ಮತ್ತೊಂದು ನೀರಾವರಿ ಯೋಜನೆ: ಸಿಎಂ ಸಿದ್ದರಾಮಯ್ಯ*