Latest

*ಜನಾರ್ಧನ ರೆಡ್ಡಿ ನೀಡಿದ್ದ ಉಚಿತ ಆಂಬುಲೆನ್ಸ್ ಜಪ್ತಿ*

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಮಾಜಿ ಸಚಿವ ಜನಾರ್ಧನ ರೆಡ್ಡಿ ನೀಡಿದ್ದ ಉಚಿತ ಆಂಬುಲೆನ್ಸ್ ನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.

ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ಉಚಿತ ಆಂಬುಲೆನ್ಸ್ ಸೀಜ್ ಮಾಡಲಾಗಿದೆ.

Home add -Advt

ಆಂಬುಲೆನ್ಸ್ ಮೇಲೆ ಜನಾರ್ಧನ ರೆಡ್ಡಿ ಹಾಗೂ ಪತ್ನಿ ಫೋಟೋ ಹಾಕಲಾಗಿದೆ. ವಾಹನವನ್ನು ಜಪ್ತಿ ಮಾಡಿ ಕನಕಗಿರಿ ಪೊಲೀಸ್ ಠಾಣೆ ಬಳಿ ನಿಲ್ಲಿಸಲಾಗಿದೆ.

https://pragati.taskdun.com/karnataka-rainupdateimd/

Related Articles

Back to top button