*ICC T20 ಅಂಡರ್-19 ವಿಶ್ವಕಪ್‌ ನಲ್ಲಿ ವನಿತೆಯರ್ ಕಮಾಲ್*

ಪ್ರಗತಿವಾಹಿನಿ ಸುದ್ದಿ: ಕಳೆದ ಬಾರಿಯೂ ಭಾರತದ T20 ಅಂಡರ್-19 ವನಿತೆಯರು ಚಾಂಪಿಯನ್ ಆಗಿದ್ದರು. ಈಗ ಮತ್ತೆ ಕಪ್ ತಮ್ಮದಾಗಿಸಿಕೊಂಡಿದ್ದಾರೆ.‌ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾದ ಯುವತಿಯರು ಭರ್ಜರಿ ಗೆಲುವು ಪಡೆದು ಮತ್ತೊಮ್ಮೆ ವರ್ಲ್ಡ್‌ ಕಪ್‌ಗೆ ಮುತ್ತಿಕ್ಕಿದ್ದಾರೆ.  ಇನ್ನು ಭಾರತದ ವನಿತೆಯರು ಈ ಟೂರ್ನಿಯ ಆರಂಭದಿಂದಲೂ ಸೋಲನ್ನೇ ನೋಡಲಿಲ್ಲ ಎನ್ನುವುದು ವಿಶೇಷ. ಕೌಲಾಲಂಪುರ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್‌ ಗೆದ್ದುಕೊಂಡ ದಕ್ಷಿಣ ಆಫ್ರಿಕಾದ T20 ಅಂಡರ್-19 ತಂಡದ ನಾಯಕಿ ಕೈಲಾ ರೇನೆಕೆ ಬ್ಯಾಟಿಂಗ್‌ ಆಯ್ಕೆ … Continue reading *ICC T20 ಅಂಡರ್-19 ವಿಶ್ವಕಪ್‌ ನಲ್ಲಿ ವನಿತೆಯರ್ ಕಮಾಲ್*