*ಮಹಿಳೆಯನ್ನು ವಿವಸ್ತ್ರಗೊಳಿ ಹಲ್ಲೆ ಪ್ರಕರಣ; ಮತ್ತೆ ಮೂರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂಬಂಧಿಕರ ಮನೆಯಲ್ಲಿ ತಲೆಮರೆಸಿಕೊಂಡಿದ್ದ ಮೂರು ಆರೋಪಿಗಳನ್ನು ಇಂದು ಮುಂಜಾನೆ ಕಾಕತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆಗೆ ಸಂಬಂಧಿಸಿದಂತೆ ಕಾಕತಿ ಠಾಣೆಯಲ್ಲಿ 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈಗಾಗಲೇ 7 … Continue reading *ಮಹಿಳೆಯನ್ನು ವಿವಸ್ತ್ರಗೊಳಿ ಹಲ್ಲೆ ಪ್ರಕರಣ; ಮತ್ತೆ ಮೂರು ಆರೋಪಿಗಳು ಅರೆಸ್ಟ್*