*ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ; ಬಿಜೆಪಿಯಿಂದ ಪ್ರತಿಭಟನಾ ಮೆರವಣಿಗೆ: ಶನಿವಾರ ಸತ್ಯಶೋಧನಾ ಸಮಿತಿ ಬೆಳಗಾವಿಗೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಪ್ರಕರಣ ಹಿನ್ನೆಲೆಯಲ್ಲಿ ಬಿಜೆಪಿ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿತು.Home add -Advt ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ ನೇತೃತ್ವದಲ್ಲಿ ಬೆಳಗಾವಿ ಬಿಜೆಪಿ ಮಹಾನಗರ ಜಿಲ್ಲೆ ವತಿಯಿಂದ ಬೆಳಗಾವಿಯಲ್ಲಿ ಪರಿಶಿಷ್ಠ ಪಂಗಡದ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ಕುರಿತು ಪ್ರತಿಭಟನಾ ಮೆರವಣಿಗೆ ನಡೆಸಿ, ವಸ್ತುಸ್ಥಿತಿ ಅರಿತು ಪ್ರಕರಣದ ಕುರಿತು ಶೀಘ್ರದಲ್ಲಿ ತಪ್ಪಿತಸ್ತರಿಗೆ ಕಾನೂನಿನ ಪ್ರಕಾರ … Continue reading *ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ; ಬಿಜೆಪಿಯಿಂದ ಪ್ರತಿಭಟನಾ ಮೆರವಣಿಗೆ: ಶನಿವಾರ ಸತ್ಯಶೋಧನಾ ಸಮಿತಿ ಬೆಳಗಾವಿಗೆ*