*ವಂಟಮೂರಿ ಸಂತ್ರಸ್ತೆ ಭೇಟಿಗೆ ಹೈಕೋರ್ಟ್ ನಿರ್ಬಂಧ; ನ್ಯಾಯಾಲಯದ ಆದೇಶ ಉಲ್ಲಂಘಿಸಿ ಅಸೂಕ್ಷ್ಮತೆ ಮೆರೆದ ಬಿಜೆಪಿ ನಾಯಕರು; ಸಿಎಂ ಆಕ್ರೋಶ*

ಅಮಾನುಷ ಘಟನೆಯನ್ನು ರಾಜಕೀಯಕ್ಕೆ ಬಳಸುವ ದುರ್ಬುದ್ಧಿ; ಸತ್ಯಶೋಧನೆ ಹೆಸರಲ್ಲಿ ಕೋರ್ಟ್ ಆದೇಶ ಗಾಳಿಗೆ ತೂರಿದ ಬಿಜೆಪಿ ನಾಯಕರು ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಂಟಮೂರಿ ಪ್ರಕರಣದ ಸಂತ್ರಸ್ತ ಮಹಿಳೆಯ ಭೇಟಿಗೆ ಹೈಕೋರ್ಟ್ ನಿರ್ಬಂಧ ಹೇರಿದೆ. ರಾಜಕೀಯ ಉದ್ದೇಶದಿಂದ ಕೆಲ ನಾಯಕರು ಭೇಟಿಯಾಗುತ್ತಿರುವ ಬೆನ್ನಲ್ಲೇ ರಾಜ್ಯ ಹೈಕೋರ್ಟ್, ಸಂತ್ರಸ್ತೆಯ ಭೇಟಿಗೆ ನಿರ್ಬಂಧ ವಿಧಿಸಿದೆ. ಆದರೂ ಬಿಜೆಪಿ ನಾಯಕರು ಸಂತ್ರಸ್ತೆ ಭೇಟಿಯಾಗಿರುವುದನ್ನು ತೀವ್ರವಾಗಿ ಖಂಡಿಸಿರುವ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt ರಾಜ್ಯ ಹೈಕೋರ್ಟ್ ನ … Continue reading *ವಂಟಮೂರಿ ಸಂತ್ರಸ್ತೆ ಭೇಟಿಗೆ ಹೈಕೋರ್ಟ್ ನಿರ್ಬಂಧ; ನ್ಯಾಯಾಲಯದ ಆದೇಶ ಉಲ್ಲಂಘಿಸಿ ಅಸೂಕ್ಷ್ಮತೆ ಮೆರೆದ ಬಿಜೆಪಿ ನಾಯಕರು; ಸಿಎಂ ಆಕ್ರೋಶ*